ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
1ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.
2ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ