ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ