ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
8ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ