೧ ಕೊರಿಂಥದವರಿಗೆ 4:16

ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 4

14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.

15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.

16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು

18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.

೧ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी