ಯೆಶಾಯ 22:12

ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

ಸಂದರ್ಭದೊಂದಿಗೆ ಓದಿ · ಯೆಶಾಯ 22

10ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.

11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.

12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).

14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.

ಯೆಶಾಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी