ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ