ದಾನಿಯೇಲನು 2:23

ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.

22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.

23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.

24ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.

25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी