ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
3ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
4ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ