ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ