ಪ್ರಕಟನೆ 22:4

ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 22

2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.

3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.

4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.

5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.

6ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.

ಪ್ರಕಟನೆ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी