ಯೋಹಾನನು 3:22

ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 3

20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.

21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.

22ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.

23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.

24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी