ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
1ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
3ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ