ದೈನಂದಿನ ಮನ್ನಾ

ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.

೧ ಸಮುವೇಲನು 25:42