ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ