ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ