ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
10ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
11ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
12ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
13ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ