ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
23ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
24ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ