೧ ಅರಸುಗಳು 7:18

ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

16ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.

17ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.

18ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.

19ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.

20ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी