ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
13ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.
14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ