ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
4ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ