ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.
22ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
23ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
24ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.
25ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ