ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ