ಯೋಹಾನನು 5:16

ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.

ಸಂದರ್ಭದೊಂದಿಗೆ ಓದಿ · ಯೋಹಾನನು 5

14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.

15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

16ಆತನು ಇವುಗಳನ್ನು ಸಬ್ಬತ್‌ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.

17ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी