ಯೆಹೋಶುವ 12:2

ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆ

ಸಂದರ್ಭದೊಂದಿಗೆ ಓದಿ · ಯೆಹೋಶುವ 12

1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:

2ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆ

3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ

4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ

ಯೆಹೋಶುವ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी