ವಿಮೋಚನಕಾಂಡ 3:5

ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

3ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.

4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.

5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी