ಮಾರ್ಕನು 1:8

ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 1

6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.

7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;

8ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.

9ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.

10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.

ಮಾರ್ಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी