ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
27ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
28ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
29ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ