ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ--
1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ--
2ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,
3ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ