ಯೆರೆಮಿಯ 33:15

ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.

14ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.

15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.

16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.

17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी