ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
20ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ