ಮಾರ್ಕನು 9:50

ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 9

48ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

49ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.

50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

ಮಾರ್ಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी