ಆದಿಕಾಂಡ 28:7

ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ

ಸಂದರ್ಭದೊಂದಿಗೆ ಓದಿ · ಆದಿಕಾಂಡ 28

5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್‌ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ

7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ

8ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು

9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.

ಆದಿಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी