ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
31ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
32ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ