ವಿಮೋಚನಕಾಂಡ 28:26

ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

24ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.

25ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.

26ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.

27ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.

28ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी