ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.
16ಯೆಹಲ್ಲೆಲೇಲನ ಕುಮಾರರು -- ಜೀಫನು, ಜೀಫಾನು, ತೀರ್ಯನು, ಅಸರೇಲನು. ಎಜ್ರನ ಕುಮಾ ರರು --
18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.
19ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
20ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ