ಮತ್ತಾಯನು 21:7

ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.

6ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

7ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.

9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी