ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ