ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ