ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.
15ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ