ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
8ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
9ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ