ಆದಿಕಾಂಡ 34:30

ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 34

28ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.

29ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.

30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.

31ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.

ಆದಿಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी