ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ