ಲೂಕನು 9:19

ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ಲೂಕನು 9

17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.

18ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.

19ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

20ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.

21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी