ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
3ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
5ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ