ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
38ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.
39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ