ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
2ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
3ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ