ಯೆರೆಮಿಯ 27:21

ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --

ಸಂದರ್ಭದೊಂದಿಗೆ ಓದಿ · ಯೆರೆಮಿಯ 27

19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ

20ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--

21ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --

22ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी