ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.
12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ