ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
1ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
2ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ