ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ